Amit Shah : Government may have made a mistake while dealing with Corona.! | Narendra Modi | BJP

2020-06-09 11,319

ಮಹಾಮಾರಿ ಕೋವಿಡ್-19 ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿರಬಹುದು, ತಪ್ಪು ಮಾಡಿರಬಹುದು. ವಲಸೆ ಕಾರ್ಮಿಕರ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸದೇ ಇರಬಹುದು. ಆದ್ರೆ, ಸಮಸ್ಯೆಗಳ ಕುರಿತು ನಮ್ಮ ಬದ್ಧತೆ ಮತ್ತು ನಿಷ್ಠೆ ಮಾತ್ರ ಸ್ಪಷ್ಟವಾಗಿತ್ತು'' ಎಂದು ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
The Government may have made a mistake while dealing with Covid 19 Outbreak: Amit Shah.