ಮತ್ತೆ ಶುರುವಾಯಿತು ಡಿಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಟಾಕ್ ವಾರ್. | DKS | Ramesh Jarkiholi

2020-06-09 176

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮಧ್ಯದ ಭಿನ್ನಾಭಿಪ್ರಾಯ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಮೈತ್ರಿ ಸರ್ಕಾರ ಪತನವಾಗಿ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಡಿಕೆಶಿ ನಿರ್ವಹಿಸುತ್ತಿದ್ದ ಜಲಸಂಪನ್ಮೂಲ ಇಲಾಖೆಯನ್ನೇ ಹಠ ಹಿಡಿದು ಸಚಿವ ರಮೇಶ್ ಜಾರಕಿಹೊಳಿ ಪಡೆದುಕೊಂಡಿದ್ದು ಗುಟ್ಟಾಗಿ ಏನು ಉಳಿದಿಲ್ಲ. ಇಷ್ಟಾದರೂ ಆ ಇಬ್ಬರೂ ನಾಯಕರು ಪರೋಕ್ಷವಾಗಿ ವಾಗ್ದಾಳಿ ಮಾಡುವುದು ಮುಂದುವರೆದಿದೆ.

Talk war continues between KPCC President DK Shivakumar and Minister Ramesh Jarkiholi.

Videos similaires