ಇಂದು ಬೆಳಗ್ಗೆ ನಟಿ ಮಯೂರಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 12ರಂದು ರಾತ್ರಿ 3 ರಿಂದ 4 ಗಂಟೆ ಮುಹೂರ್ತದಲ್ಲಿ ನಟಿ ಮಯೂರಿ ಬಹುಕಾಲದ ಗೆಳೆಯ ಅರುಣ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ನಟಿ ಮಯೂರಿ ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದಾರೆ. ಮಯೂರಿ ಮತ್ತು ಅರುಣ್ ಮದುವೆ ಬೆಂಗಳೂರಿನ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ನೆರವೇರಿದೆ. ತೀರ ಸರಳವಾಗಿ ನಡೆದ ಮದುವೆ ಸಮಾರಂಭದಲ್ಲಿ ಕುಟುಂಬದವರು ಮತ್ತು ತೀರ ಆಪ್ತರು ಮಾತ್ರ ಭಾಗಿಯಾಗಿದ್ದರು.
Sandalwood Actress Mayuri get married with her long time boyfriend Arun.