Five players who may never come back to the Indian team | Team India | Cricket

2020-06-12 447

Over the years, some star players who were once irremovable part of the team are not in the scene in present times and might never appear in Indian colours again.

ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಮಾಡಲು ಮಾಜಿ ನಾಯಕ ಎಂ.ಎಸ್.ಧೋನಿ ಸೇರಿದಂತೆ ಅನೇಕರು ಸರ್ವ ಪ್ರಯತ್ನ ನಡೆಸಿದ್ದಾರೆ. ಈ ಪೈಕಿ ನಾಲ್ವರು ಮತ್ತೆ ರಾಷ್ಟ್ರೀಯ ತಂಡ ಸೇರುವುದು ಕಷ್ಟ ಎಂಬ ಮಾತುಗಳು ಕೇಳಿ ಬಂದಿವೆ.