ಚಿತ್ರವೊಂದರಲ್ಲಿ ಆತ್ಮಹತ್ಯೆ ವಿರುದ್ಧ ಪರಿಹಾರ ಕಂಡುಕೊಳ್ಳಲು ಹೋರಾಟವನ್ನೇ ಆಯ್ದುಕೊಂಡೆ, ಆತ್ಮಹತ್ಯೆ ಎಂದಿಗೂ ಆಯ್ಕೆಯಾಗಿರಲಿಲ್ಲ ಎಂಬ ಸಂಭಾಷಣೆಯನ್ನು ಹೇಳುವ ಮೂಲಕ ಸಂದೇಶ ನೀಡಿದ್ದ ಸುಶಾಂತ್ ಸಿಂಗ್ ಅವರೇ ಒಂಬತ್ತು ತಿಂಗಳ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವುದು ವಿಪರ್ಯಾಸ.
Sushant Singh Rajput starring Chhichhore which was released last year had a strong message against suicide.