Karnataka state government order to resume filming movies. It said must maintain standard operation procedures.ಕೊರೊನಾ ಕಾರಣದಿಂದ ನಿಲ್ಲಿಸಲಾಗಿದ್ದ ಸಿನಿಮಾ ಚಿತ್ರೀಕರಣವನ್ನು ಮುಂದುವರೆಸಬಹುದು ಎಂದು ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.