Heavy rain predicted in Karnataka for next few days | Karnataka Forecast | Yellow Zone | KSNDC

2020-06-16 7

ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

Meteorological department predicted that Heavy rain is expected in Dakshina Kannada, Udupi and Uttara Kannada in the next two days.

Free Traffic Exchange