ಹುತಾತ್ಮ ಕರ್ನಲ್ ಸಂತೋಷ್ ಬಾಬು ತಾಯಿ ತನ್ನ ವೀರ‌ ಮಗನ ಬಗ್ಗೆ ಆಡಿದ ಮಾತುಗಳು | Colonel Santosh Babu

2020-06-17 157

ಭಾರತ-ಚೀನಾ ಮಧ್ಯೆ ಯುದ್ಧದ ಕಾರ್ಮೋಡ ಆವರಿಸುತ್ತಿದೆ. ಪದೇ ಪದೇ ಕಿರಿಕ್ ಮಾಡುವ ಚೀನಾ, ಯುದ್ಧೋನ್ಮಾದದಲ್ಲೇ ತೇಲಾಡುತ್ತಿದೆ. ಸೋಮವಾರ ರಾತ್ರಿ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಕರ್ನಲ್ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದರು.ನನಗೆ ಒಬ್ಬನೇ ಮಗ ಎಂದು ಹುತಾತ್ಮ ಯೋಧ ಕರ್ನಲ್ ಸಂತೋಷ್ ಬಾಬು ಅವರ ತಾಯಿ ಕಣ್ಣೀರಿಟ್ಟಿದ್ದಾರೆ.

The mother of Colonel B. Santosh Babu, who was laot his life by the Chinese Army in Eastern Ladakh on Monday night, is proud that her son made the supreme sacrifice for the sake of the country

Videos similaires