Air Chief Marshall RKS Bhadauria today said the country will always strive towards maintaining peace and the "sacrifice" at Galwan Valley will not go in vain.
ಭಾರತ ಎಂದಿಗೂ ಶಾಂತಿಯನ್ನು ಕಾಪಾಡಿಕೊಳ್ಳಲು ಹೋರಾಡುತ್ತದೆ. ಗಲ್ವಾನ್ ಕಣಿವೆಯಲ್ಲಿನ ಯೋಧರ ತ್ಯಾಗವನ್ನು ಎಂದಿಗೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ವಾಯುಸೇನೆ ಮುಖ್ಯಸ್ಥ ಆರ್‌ಕೆಎಸ್ ಬದೌರಿಯಾ ಹೇಳಿದ್ದಾರೆ