ಕಳೆದ 2 ವಾರಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ 7 ₹ ಹೆಚ್ಚಳ | Petrol Price Hiked | Oneindia Kannada

2020-06-20 3,088

ಕೊರೊನಾವೈರಸ್ ಸೋಂಕಿನಿಂದಾಗಿ ಜನರು ಈಗಾಗಲೇ ಆರ್ಥಿಕ ಬಿಕ್ಕಟ್ಟಿನಲ್ಲಿದ್ದಾರೆ ಇಂತಹ ಪರಿಸ್ಥಿತಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯು ಗಗನಕ್ಕೇರತ್ತಿದ್ದು, ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗುತ್ತಿದೆ.

Petrol, Diesel Prices Increase By 51 and 61 Paise Per Ltr . Saturday June 20 Indias Major cities latest Petrol and diesel rates here.