ಗಾಲ್ವಾನ್ ಘರ್ಷಣೆಯಲ್ಲಿ ಗಾಯಗೊಂಡ ಯೋಧರೊಬ್ಬರ ತಂದೆ ರಾಹುಲ್ ಗಾಂಧಿಗೆ ಕಿವಿಮಾತು ಹೇಳಿದ್ದಾರೆ. ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಮತ್ತು ಭಾರತ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ ಕ್ಷಣದಿಂದಲೂ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಲೆ ಇದ್ದಾರೆ.
The Indian Army is a strong army and can defeat China. Rahul Gandhi don’t indulge in politics in this' - Father of injured Indian soldier who fought in Galwan Valley Clash.