ಮೋದಿಗಿಂತ ಮೊದಲೇ ಚೀನಾ ವಿರುದ್ಧ ತೊಡೆತಟ್ಟಿದ್ದ ಕುಮಾರಸ್ವಾಮಿ|HD KumarSwamy |Narendra Modi | Oneindia Kannada

2020-06-20 3

ಚೀನಾ ದೇಶದ ಎದುರು ಕೇಂದ್ರ ಸರ್ಕಾರದ ಬದಲು ನಮ್ಮ ರಾಜ್ಯ ಸರ್ಕಾರವೇ ಯೋಜನೆ ರೂಪಿಸಿತ್ತು. ಚೀನಾದ ಅಗ್ಗದ ಉತ್ಪನ್ನಗಳೊಂದಿಗೆ ನಿರ್ಣಾಯಕ ಹೋರಾಟಕ್ಕೆ ಮೈತ್ರಿ ಸರ್ಕಾರದಲ್ಲಿ ಆಗಿನ ಸಿಎಂ ಎಚ್.ಡಿ. ಕುಮಾರಸ್ವಾಮಿ 'ಚೀನಾದೊಂದಿಗೆ ಸ್ಪರ್ಧೆ' ಎಂಬ ಪರಿಕಲ್ಪನೆಯೊಂದಿಗೆ ಹೊಸ ಯೋಜನೆ ರೂಪಿಸಿದ್ದರು.

A campaign of boycott of Chinese goods has begun as 20 soldiers are martyred in a clash at the Indo-China border. But HDK as CM launched "Compete with China" to fight against China in industrial sector. Know more.