ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ಬಾಂದ್ರ ನಿವಾಸದಲ್ಲಿ ಸುಶಾಂತ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 34 ವರ್ಷದ ನಟ ಸುಶಾಂತ್ ನಿಧನದ ಸುದ್ದಿ ಕೇಳಿ ಇಡೀ ಬಾಲಿವುಡ್ ಗೆ ಶಾಕ್ ಆಗಿದೆ. ಸುಶಾಂತ್ ಬೆಳೆದು ಬಂದ ಹಾದಿ ಹೇಗಿತ್ತು ನೋಡಿ
Sushant Singh Rajput left too early . The Bollywood star was going through a major depression . Watch the video to know how a middle class boy went up to be a a lister in Bollywood