Karnataka government today(June 23) Fixed Charges for COVID 19 Treatment at Private Hospitals in Karnataka.
ಮಹಾಮಾರಿ ಕೊರೋನಾ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಖಾಸಗಿ ಆಸ್ಪತ್ರೆಗಳ ನೆರವನ್ನ ಕೇಳಿದ್ದು ಕೊರೋನಾಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡುವ ಚಿಕಿತ್ಸೆಯ ದರವನ್ನು ಕೂಡ ಕರ್ನಾಟಕ ಸರ್ಕಾರ ನಿರ್ಧರಿಸಿದೆ.