ಹೊನ್ನಾಳಿಯಲ್ಲಿ ಶಾಸಕ ರೇಣುಕಾಚಾರ್ಯ ಕರೋನವೈರಸ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರೊಂದಿಗೆ ಊಟ ಮಾಡುವುದರ ಮೂಲಕ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡಿದರು.
CM political security and Honnali MLA Renukacharya have lunch with corona warriors (Asha Workers) in Honnali.