SSLC Exam : ಪರೀಕ್ಷೆ ಬರೆಯುವ ಮುನ್ನ‌ ವಿದ್ಯಾರ್ಥಿಗಳು ಈ ನಿಯಮಗಳನ್ನು ಪಾಲಿಸಲೇಬೇಕು| Precautions for SSLC Exam

2020-06-24 1

ನಾಳೆಯಿಂದ ಹತ್ತನೇ ತರಗತಿ ಪರೀಕ್ಷೆ ನಡೆಯಲಿದೆ. ಕೊರೊನಾ ವೈರಸ್ ಭಯದ ನಡುವೆಯೇ ಎಕ್ಸಾಂ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ತಜ್ಞರು ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಈ ಸಲಹೆಗಳನ್ನು ಪಾಲಿಸಿಕೊಂಡು ಮಕ್ಕಳು ಧೈರ್ಯವಾಗಿ ಪರೀಕ್ಷೆ ಬರೆಯಿರಿ

There will be a tenth class examination tomorrow. Exam is taking place amid fears of coronavirus, and experts have offered some advice in this context. Following these tips, children boldly write the test