Sushanth Singh Rajput : ಬಂತು ಸುಶಾಂತ್ ಸಿಂಗ್ 2ನೇ ಮರಣೋತ್ತರ ಪರೀಕ್ಷೆ ವರದಿ|Final Report | Oneindia Kannada

2020-06-25 2

ಸುಶಾಂತ್ ಸಿಂಗ್ ನಿಧನದ ಮರುದಿನ ಪೊಲೀಸರ ಕೈ ಸೇರಿದ್ದ ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಸುಶಾಂತ್ ಅವರು ಉಸಿರುಗಟ್ಟಿ ಸತ್ತಿದ್ದಾರೆ. ಇಲ್ಲಿ ಬೇರೆ ಯಾವುದೇ ರೀತಿಯ ಕೃತ್ಯಗಳು ಕಾಣಿಸುವುದಿಲ್ಲ. ಡಾ. ಆರ್ ಎನ್ ಕೂಪರ್ ಮುನಿಸಿಪಲ್ ಜನರಲ್ ಆಸ್ಪತ್ರೆಯ ವೈದ್ಯರು ನಡೆಸಿದ ಪರೀಕ್ಷೆಯು ಅದು 'ಆಸ್ಫಿಕ್ಸಿಯೇಷನ್' (ಉಸಿರುಗಟ್ಟುವಿಕೆ) ಮೂಲಕ ಆದ ಸಾವು ಎಂದು ತಿಳಿಸಿತ್ತು. ಹೀಗಾಗಿ ಇದು ಆತ್ಮಹತ್ಯೆಯೇ ಎಂದು ವರದಿಯಲ್ಲಿ ಹೇಳಲಾಗಿತ್ತು.

Final post mortem reporst of Sushant Singh Rajput's death case was received by Mumbai police. Doctors clarified that death was clearly a suicide

Videos similaires