SSLC Exam : ತಮಿಳುನಾಡು, ಆಂಧ್ರದಲ್ಲಿಲ್ಲ, ಕರ್ನಾಟಕದಲ್ಲೇಕೆ SSLC ಪರೀಕ್ಷೆ? | Oneindia Kannada

2020-06-25 3

ಕೊರೊನಾ ವೈರಸ್ ಭೀತಿಯಿಂದ ಹಲವು ರಾಜ್ಯಗಳಲ್ಲಿ 10ನೇ ತರಗತಿಯ ಪರೀಕ್ಷೆ ರದ್ದುಗೊಳಿಸಲಾಗಿದೆ. ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆ ನಡೆಸುತ್ತಿಲ್ಲ.

Tamil Nadu, andhra pradesh and telangana govt has cancelled 10th class exam. but, karnataka govt starts SSLC exam from today. why? what is the reason behind this?