ಬೆಂಗಳೂರಿನ ಸ್ಥಿತಿಗೆ ಬೆಚ್ಚಿಬಿದ್ದು ಸರ್ವಪಕ್ಷ ಸಭೆ ಕರೆದ ಯಡಿಯೂರಪ್ಪ | BS Yeddyurappa

2020-06-25 512

ಲಾಕ್‌ಡೌನ್, ಸೀಲ್‌ಡೌನ್ ಜೊತೆಗೆ ಸರ್ಕಾರದ ಪ್ರಯತ್ನಗಳ ಹೊರತಾಗಿಯೂ ಕೊರೊನಾ ವೈರಸ್‌ ಹಾವಳಿ ಬೆಂಗಳೂರಿನಲ್ಲಿ ಹಿಡಿತಕ್ಕೆ ಸಿಗುತ್ತಿಲ್ಲ. ಬೆಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳನ್ನು ನಿಭಾಯಿಸುವುದು ಕಷ್ಟವಾಗುವ ಲಕ್ಷಣಗಳು ಕಾಣುತ್ತಿವೆ. ವಿರೋಧ ಪಕ್ಷಗಳ ನಾಯಕರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮತ್ತೆ ಲಾಕ್‌ಡೌನ್‌ ಜಾರಿ ಮಾಡಲು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಮುಖ್ಯಮಂತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ವ ಪಕ್ಷ ಸಭೆ ಕರೆದಿದ್ದಾರೆ

Chief Minister BS Yeddyurappa has called an all party meeting tomorrow in Bengaluru to control coronavirus.

Videos similaires