Sushant Singh's case should be handed over to CBI says Roopa Ganguly | Sushanth Singh

2020-06-27 1

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಾಕಷ್ಟು ನಿಗೂಢವಾಗಿದ್ದು, ಕಾಣದ ಕೈಗಳ ಕೈವಾಡ ಇದರಲ್ಲಿದೆ. ಮಾನಸಿಕ ಖಿನ್ನತೆ ಕಾರಣದಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿರಲು ಸಾಧ್ಯವೇ ಇಲ್ಲ ಎಂದಿರುವ ನಟಿ, ಬಿಜೆಪಿ ಸಂಸದೆ ರೂಪಾ ಗಂಗೂಲಿ, ಈ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ.


Actress, MP Roopa Ganguly has demanded for CBI investigation into Sushant Singh Rajput's death case.

Videos similaires