HD Deve Gowda has withdrawn protest : ದೇವೇಗೌಡರ ಬೇಡಿಕೆಗಳನ್ನು ಈಡೇರಿಸಿದ ಯಡಿಯೂರಪ್ಪ | Oneindia Kannada

2020-06-29 1,273

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಎಚ್ಚರಿಕೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಮಣಿದಿದ್ದಾರೆ. ಇದೇ ಸೋಮವಾರ (ಜೂನ್ 29) ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಎದುರು ಧರಣಿ ಸತ್ಯಾಗ್ರಹ ಮಾಡುವ ಎಚ್ಚರಿಕೆಯನ್ನು ಕೊಟ್ಟಿದ್ದರು. ಆದರೆ ಇದೀಗ ಯಡಿಯೂರಪ್ಪ ಅವರ ಮನೆಯ ಎದುರು ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹವನ್ನು ಕೈಬಿಟ್ಟಿದ್ದೇನೆಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

Former Prime Minister Deve Gowda has withdrawn the Dharani protest in front of CM's house.

Videos similaires