Health minister Sriramulu sent notice to 18 hospital which avoided Covid patient | Oneindia Kannada

2020-07-01 3,090

ಕೊರೊನಾ ವೈರಸ್ ರೋಗಲಕ್ಷಣಗಳಿದ್ದರೂ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ 18 ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಆರೋಗ್ಯ ಸಚಿವ ಶ್ರೀರಾಮುಲು ಶೋಕಾಸ್ ನೋಟಿಸ್ ನೀಡಿದ್ದಾರೆ.

Karnataka Health Minister Sriramulu Sent Show cause Notice to 18 Hospitals who denied admission to coronavirus symptoms Patient.