Navya Swamy, Corona Positive:ಕಿರುತೆರೆ ನಟಿ ನವ್ಯಾ ಸ್ವಾಮಿಗೆ ಕೊರೊನಾ ವೈರಸ್ ಪಾಸಿಟಿವ್ | Filmibeat Kannada

2020-07-01 1

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಧಿಸಿರುವ ಮಾರ್ಗದರ್ಶಿ ನಿಯಮಗಳಿಗೆ ಅನುಗುಣವಾಗಿ ಅನೇಕ ಧಾರಾವಾಹಿಗಳ ಚಿತ್ರೀಕರಣ ಪ್ರಾರಂಭವಾಗಿತ್ತು. ಆದರೆ ತೆಲುಗಿನ ಖ್ಯಾತ ಕಿರಿತೆರೆ ನಟಿ ನವ್ಯಾ ಸ್ವಾಮಿ ಅವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿರುವುದು ಆತಂಕ ಮೂಡಿಸಿದೆ.

Telugu TV actress Navya Swamy tests positive for Coronavirus. The actress has come in contact with an affected person while shooting