Modi in Leh,ಚೀನಾ ಕ್ಯಾತೆ ಬಳಿಕ ಗಲ್ವಾನ್ ಕಣಿವೆ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ | Oneindia Kannada

2020-07-03 1

ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತದ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.


Prime Minister Narendra Modi arrived in Leh this morning after June 15 clash in Ladakh where 20 soldiers were killed in face-off with Chinese troops.