15 BBMP workers tested corona positive ಬಿಬಿಎಂಪಿ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು|Oneindia Kannada

2020-07-03 2

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಗುರುವಾರ ನಗರದಲ್ಲಿ 889 ಪ್ರಕರಣ ದಾಖಲಾಗಿದೆ. ಬಿಬಿಎಂಪಿಯ 15 ಸಿಬ್ಬಂದಿಗಳಿಗೂ ಸೋಂಕು ತಗುಲಿದೆ.

15 BBMP officials tested positive for Covid-19 on Thursday. BBMP workers involved in the fight against Covid-19 from past few months.