ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಂದೇ ದಿನದಲ್ಲಿ ಬರೋಬ್ಬರಿ 22 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
India reports 442 deaths and highest single-day spike of 22,771 new COVID19 cases in the last 24 hours. Positive cases stand at 648315 including 235433 active cases.