ಶ್ರೀಲಂಕಾ ತಂಡದ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ಭಾನುವಾರ ಕಾರು ಅಪಘಾತ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದರು. ಬಂಧನವಾದ ಬೆನ್ನಲ್ಲೇ ಅಂದರೆ ಸೋಮವಾರ ಮೆಂಡಿಸ್‌ಗೆ ಪನದುರಾ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಜಾಮೀನು ನೀಡಿದೆ.
Kushal Mendis sri lankan wicket keeper batsman was earlier arrested for an accident while driving is now out on bail