ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಿಸಲು ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಉಳಿದ ಭಾಗಗಳಿಗೆ ಹೋಲಿಕೆ ಮಾಡಿದರೆ ಇಲ್ಲಿ ಈಗಾಗಲೇ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗಬೇಕಾಗಿತ್ತು. ಆದರೆ ಹಾಗೆ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ.
uncontrolled migration has been attributed to an increase in the number of coronavirus infections in Bengaluru, despite the government's efforts said Dr. C.N. Manjunath.