Nepals bans Indian TV channels,ನೇಪಾಳದಲ್ಲಿ ಭಾರತೀಯ ಸುದ್ದಿ ವಾಹಿನಿಗಳ ಪ್ರಸಾರ ಬಂದ್ | Oneindia Kannada

2020-07-10 33

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ನೇಪಾಳದಲ್ಲಿ ಭಾರತೀಯ ಸುದ್ದಿ ವಾಹಿನಿಗಳ ಪ್ರಸಾರವನ್ನು ಬಂದ್ ಮಾಡಲಾಗಿದೆ. ಭಾರತ- ನೇಪಾಳ ನಡುವಿನ ಗಡಿ ವಿವಾದ ಇತ್ತೀಚಿನ ದಿನಗಳಲ್ಲಿ ಮುನ್ನೆಲೆಗೆ ಬಂದಿತ್ತು.


In Nepal signals for Indian news channels have been switched off. But no official government order issued on this till now.

Free Traffic Exchange