Darshan,ಆಷಾಢ ಶುಕ್ರವಾರ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ನಟ ದರ್ಶನ್ | Filmibeat Kannada

2020-07-10 2

ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಮುಂಡೇಶ್ವರಿ ತಾಯಿಯ ಅಪ್ಪಟ ಭಕ್ತ. ಆಗಾಗ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಿರುತ್ತಾರೆ. ಅದರಲ್ಲೂ ಆಷಾಢ ಬಂತೆಂದ್ರೆ ವಿಶೇಷವಾಗಿ ಪೂಜೆ ಸಲ್ಲಿಸುತ್ತಾರೆ.

Challenging star Darshan visits Chamundeshwari temple for Ashada Friday

Videos similaires