ಚೀನಾಗೆ ಮತ್ತೊಂದು ಶಾಕ್ ಕೊಟ್ಟ ಅಮೇರಿಕಾ | Oneindia Kannada

2020-07-15 45

ಚೀನಾ ಹಾಗೂ ಅಮೆರಿಕಾದ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಉಭಯ ರಾಷ್ಟ್ರಗಳ ನಡುವಿನ ಬಿಕ್ಕಟ್ಟು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಲೆ ಬಿಸಿ ಮಾಡಿದ್ದು, ಯಾವುದೇ ಕಾರಣಕ್ಕೆ ಚೀನಾ ಜೊತೆಗೆ ಮಾತುಕತೆಯಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

2 Phase Of Trade Deal: US President Donald Trump Not Interested To Talk With China.

Videos similaires