ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ಇನ್ನುಮುಂದೆ ಲಾಕ್‌ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.Karnataka Chief Minister BS Yediyurappa Ruled out extension of lockdown in Bengaluru and other parts of the state.