Sonu Sood : ವಲಸೆ ಕಾರ್ಮಿಕರಿಗಾಗಿ ಹೊಸ ಯೋಜನೆ ರೂಪಿಸಿದ ಬಾಲಿವುಡ್ ಸ್ಟಾರ್. | Filmibeat Kannada

2020-07-23 1

Actor Sonu Sood on Wednesday launched an app to offer support to workers in finding right job opportunities in various sectors across the country.

ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ ಅವಕಾಶವನ್ನು ಒದಗಿಸಿಕೊಡುವ ದೃಷ್ಟಿಯಿಂದ ನಟ ಸೋನು ಸೂದ್ ಹೊಸ ಯೋಜನೆಯೊಂದನ್ನು ರೂಪಿಸಿದ್ದಾರೆ.