Aishwarya Rai ಗೆ ಸಂತಸದ ಸುದ್ದಿ! | Filmibeat Kannada

2020-07-28 17,674

#Aishwarya Rai Bachchan and her daughter #Aaradhya have both tested #negative for COVID-19, and been discharged after spending ten days at Nanavati Hospital in Mumbai.

ಬಾಲಿವುಡ್ ನ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಆರಾಧ್ಯ ಕೆಲವು ದಿನಗಳ ಹಿಂದೆ ಕರೋನವೈರಸ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಇದೀಗ ಐಶ್ವರ್ಯ ರೈ ಪುತ್ರಿ ಆರಾಧ್ಯಗೆ ಕೊರೋನ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Videos similaires