ಶಿವರಾಜ್ ಕುಮಾರ್ ಅವರಿಗೆ ಕನ್ನಡ ಚಿತ್ರರಂಗದ ನಾಯಕತ್ವವನ್ನು ಕೆಲವು ದಿನಗಳ ಹಿಂದಷ್ಟೆ ವಹಿಸಿಕೊಡಲಾಗಿದೆ. ಅದರ ಬೆನ್ನಲ್ಲೆ ಸ್ಟಾರ್ ನಟರು ಹಮ್ಮು ಬಿಟ್ಟು ಶಿವಣ್ಣ ಮನೆಯಲ್ಲಿ ನಿನ್ನೆ ಸೇರಿದ್ರು.
Star actors attend meeting in Shivaraj Kumar's house. Minister CT Ravi also present in the meeting.