IPL ಬಗ್ಗೆ ಬೇಸರ ವ್ಯಕ್ತಪಡಿಸಿದ ಸ್ಟೀವ್ ಸ್ಮಿತ್ | Oneindia Kannada

2020-08-01 37

ಕೊರೊನಾ ವೈರಸ್‌ನ ಕಾರಣದಿಂದಾಗಿ ಈ ಬಾರಿಯ ಐಪಿಎಲ್ ಕ್ರೀಡಾಕೂಟವನ್ನು ಯುಎಇನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಆಸ್ಟ್ರೇಲಿಯಾ ಕ್ರಿಕೆಟ್‌ನ ಪ್ರಮುಖ ಆಟಗಾರ, ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸ್ಟೀವ್ ಸ್ಮಿತ್ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

Indian Premier League set to be staged in Dubai albeit inside a bio-secure bubble beginning September 19, this long inactivity does bother the world's best batsman, who also doubles up as the skipper for Rajasthan Royals.

Videos similaires