Yediyurappa watched Ram mandir bhumi puja at Manipal hospital | Oneindia Kannada

2020-08-05 2

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು. ಮಣಿಪಾಲ್ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿರುವ ಯಡಿಯೂರಪ್ಪ ಅವರು ಅಲ್ಲಿಯೇ ಟಿವಿಯಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಿದರು.
#Ramandir #BSY
Karnataka chief minister B. S. Yediyurappa watched Ram mandir bhumi puja at Manipal hospital. Yediyurappa in hospital after tested positive for COVID 19.