Ayodhya ರಾಮನ ದೇವಸ್ಥಾನ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟ ಮೋದಿ. | Oneindia Kannada

2020-08-05 2,892

Prime Minister Narendra Modi on Wednesday performed the 'Bhoomi Pujan'at the disputed Ram Janmabhoomi site, marking the beginning of the construction of a grand Ram temple in Ayodhya.
#Ayodhya #RamMandir #Modi
ದಶಕಗಳ ಕಾಲ ಟೆಂಟಿನಲ್ಲಿದ್ದ ಮರ್ಯಾದಾ ಪುರುಷೋತ್ತಮ ರಾಮ ಲಲ್ಲಾ ವಿಗ್ರಹ ಈಗ ಭವ್ಯಮಂದಿರದಲ್ಲಿ ವಿರಾಜಮಾನವಾಗುತ್ತಿದೆ. ರಾಮ ಭಕ್ತರ ಶತಮಾನಗಳ ಹೋರಾಟಗಾರರ ಕನಸು ನನಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Free Traffic Exchange