BSY Discharged : ಒಂದೇ ವಾರದಲ್ಲಿ ಆಸ್ಪತ್ರೆಯಿಂದ ಹೊರಬಂದ ಯಡಿಯೂರಪ್ಪ | Oneindia Kannada

2020-08-10 23

ಸೋಮವಾರ ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿಗಳು ಹೂಗುಚ್ಛವನ್ನು ನೀಡುವ ಮೂಲಕ ಯಡಿಯೂರಪ್ಪ ಅವರನ್ನು ಬೀಳ್ಕೊಟ್ಟರು
#BSY #MallyaHoapital
Karnataka chief minister B. S. Yediyurappa discharged from hospital. He admitted to Manipal hospital on August 2, 2020 after tested positive for COVID 19.