ಸಿಲಿಕಾನ್ ಸಿಟಿಯ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಇನ್ನು ರಿಜ್ವಾನ್ ಹರ್ಷದ್ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ
DJ Halli And KG Halli Clash Incident: Karnataka CM BS Yediyurappa Called Meeting Rizwan harshad has reacted about the issue