ಡಿ ಜೆ ಹಳ್ಳಿ ಘಟನೆ ಬಗ್ಗೆ ಮಾಜಿ ಮೇಯರ್ ಆರ್. ಸಂಪತ್ ರಾಜ್ ಸ್ಪಷ್ಟನೆ | Oneindia Kannada

2020-08-14 134

ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜೆ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಹಾಗೂ ಪೊಲೀಸರ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಮ್ಯಾಜಿಸ್ಟೀರಿಯಲ್ ತನಿಖೆಗೆ ವಹಿಸಿದೆ.

Bangalore D.J. The village, K.J. The state government has officially taken over the Magisterial inquiry into Tuesday night's riot and the police Golibar incident in the village and Kavalbhairasandrabeen accused of the same.