A Facebook Post allegedly posted by a non hindu youth defaming Lord Sri Ram disturbs Devadurga town. Police controlling the situation.
#Bangalore #Raichur #FacebookPost
ಬೆಂಗಳೂರಿನ ದೇವರ ಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಗಲಭೆಯಿಂದ ಸುಧಾರಿಸಿಕೊಳ್ಳುವಷ್ಟರಲ್ಲೇ ರಾಯಚೂರು ಜಿಲ್ಲೆಯಲ್ಲಿ ಇಂಥದ್ದೇ ಘಟನೆಯೊಂದು ನಡೆದಿದೆ. ಫೇಸ್ಬುಕ್ ಪೋಸ್ಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನೂರಾರು ಮಂದಿ ಪೊಲೀಸ್ ಠಾಣೆಯ ಬಳಿ ಜಮಾಯಿಸಿದ್ದಾರೆ. ದೇವದುರ್ಗ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.