ಕಳೆದ ವರ್ಷ ರಾಜ್ಯದಲ್ಲಿ ಪ್ರವಾಹ ಕಂಡುಬಂದಾಗಲು ಕೇಂದ್ರ ಸರ್ಕಾರ ತಾರತಮ್ಯ ಮಾಡಿತ್ತು. ಇದೇ ರೀತಿ ಪ್ರವಾಹ ಬಂದಿರುವ ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ಸುಮಾರು 2,500 ಕೋಟಿ ರೂಪಾಯಿಗಳನ್ನು ನೀಡಲಾಗಿದೆ.
The central government discriminated against flooding in the state last year. Similarly in the flood-prone West Bengal and Bihar states, a sum of Rs 2,500 crore has been given as the assembly elections are due soon.