Sudeep ಹುಟ್ಟು ಹಬ್ಬದಂದು ಅವರ ಬಯೋಗ್ರಫಿ ಬಿಡುಗಡೆ ಮಾಡಿದ Puneeth Rajkumar | Filmibeat Kannada
2020-09-02 3
ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆ ಮಾಡುವ ಮೂಲಕ ಹುಟ್ಟು ಹಬ್ಬಕ್ಕೆ ಶುಭ ಕೋರಿದರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. #Sudeep #Biography #PuneethRajkumar Powerstar puneeth Rajkumar released biography book of Sudeep on his birthday