ಸರ್ಕಾರ ಸೆಪ್ಟೆಂಬರ್ 21ರಿಂದ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡಿದ್ದು, 9ರಿಂದ 12ನೇ ತರಗತಿವರೆಗಿನ ಮಕ್ಕಳು ಶಾಲೆಗೆ ಬಂದು ಪಠ್ಯದ ಕುರಿತು ಯಾವುದೇ ಗೊಂದಲವಿದ್ದರೆ ಶಿಕ್ಷಕರ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿತ್ತು.
#SureshKumar #School #College
Suresh Kumar clarifies the confusion regarding re opening of schools and colleges in Karnataka