RCB ಮೇಲೆ ಯಾಕಿಷ್ಟು ಕೋಪ ಗುರು | Filmibeat Kannada

2020-09-22 30,832

ಐಪಿಎಲ್ ಪ್ರಾರಂಭವಾಗಿದ್ದು, ಕ್ರಿಕೆಟ್ ಪ್ರಿಯರು ಐಪಿಎಲ್ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಕರ್ನಾಟದವರು ಈ ಬಾರಿಯೂ ಕಪ್ ನಮ್ದೆ ಎಂದು ಬೀಗುತ್ತಿದ್ದಾರೆ. ಆದರೆ ಬಹುತೇಕರು ಆರ್ ಸಿ ಬಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್ ಆದ ಮೇಲೆ ತಂಡದ ಮೇಲಿನ ಕೋಪ ಮತ್ತಷ್ಟು ಹೆಚ್ಚಾಗಿದೆ
#RCB #Pradeep
Jolly Days fame Actor Pradeep unhappy with RCB for not supporting Kannada.