Karnataka ಬಂದ್ ಯಾವಾಗ ಅನ್ನೋದು ಕೊನೆಗೂ ನಿಗದಿ | Oneindia Kannada

2020-09-23 225

ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆಪ್ಟೆಂಬರ್ 28ರ ಸೋಮವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ" ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

#Karnataka #Bandh #Farmers #Labours
Karnataka Rajya Raitha Sangha president Kodihalli Chandrashekar said that we called for Karnataka bandh on September 28 to protest against farmer and labor against the move by the government.