ಇಂದಿನ ಪಂದ್ಯ ಕರ್ನಾಟಕ ಪಾಲಿಗೆ ಬಹಳ ವಿಶೇಷ. ಏಕಂದ್ರೆ, ಒಂದು ಕಡೆ ನಮ್ಮೂರಿನ ತಂಡ ಆರ್‌ಸಿಬಿ. ಎದುರಾಳಿಯಾಗಿ ನಮ್ಮ ಹುಡುಗರು ಆಡುತ್ತಿರುವ (ಹೆಚ್ಚು ಕರ್ನಾಟಕದ ಆಟಗಾರರು) ಕಿಂಗ್ಸ್ ಪಂಜಾಬ್. ಹೀಗಾಗಿ, ಎರಡು ತಂಡಗಳಿಗೆ ಕರ್ನಾಟಕದಲ್ಲಿ ಸಮನಾದ ಬೆಂಬಲ ಸಿಗಲಿದೆ. ಇದೊಂದು ರೀತಿ ಎರಡೂ ತಂಡಗಳು ಕರ್ನಾಟಕದ್ದೇ ಎನ್ನುವಷ್ಟು ಕನ್ನಡ ನಾಡಿನ ಕ್ರಿಕೆಟ್ ಪ್ರಿಯರು ಪರಿಗಣಿಸಿದ್ದಾರೆ. ಇಂತಹ ಪಂದ್ಯದ ಬಗ್ಗೆ ಕನ್ನಡ ನಟ ಕಿಚ್ಚ ಸುದೀಪ್ ಸಹ ಟ್ವೀಟ್ ಮಾಡಿದ್ದಾರೆ. ಏನಂದ್ರು?
#KicchaSudeep #RCBvsKXIP
Kannada actor Kiccha Sudeep says today's RCB vs KXIP IPL 2020 Match is a tough call for cricket lovers of karnataka.