KG halli , DJ halli ಪ್ರಕರಣದ ಆರೋಪಿ Naveenಗೆ Bail ನಿರಾಕರಣೆ | Oneindia Kannada

2020-09-24 15

ಆಗಸ್ಟ್ 11ರಂದು ನಡೆದಂತ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಕುರಿತಂತೆ ತನಿಖೆಗೆ ಇದೀಗ ರಾಷ್ಟ್ರೀಯ ತನಿಖಾ ದಳ(ಎನ್ ಐ ಎ) ಇಳಿದಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್ ಐ ಎ ಗಲಭೆಯ ಬಗ್ಗೆ ತನಿಖೆ ನಡೆಸಲಿದೆ.


Akhanda Srinivasmurthy's nephew Naveen's bail request has been rejected. The person commented on a Facebook post which resulted in a riot
#KGHalli #DJHalli #Naveen