ಜೊತೆ ಜೊತೆಯಲಿ ಮೇಘ ಶೆಟ್ಟಿಗೆ ಬಂತು ಬಂಪರ್ ಆಫರ್ | Filmibeat Kannada

2020-09-28 23

Jothe Joteyali serial fame actress Megha Shetty share the screen with golden star Ganesh upcoming movie 'triple riding'
#MeshaShetty #Ganesh
ಜೊತೆ ಜೊತೆಯಲಿ ಮೂಲಕ ಜನರ ಮೆಚ್ಚುಗೆ ಗಳಿಸಿರುವ ಮೇಘಾ ಶೆಟ್ಟಿ ಇದೀಗ ಕಿರುತೆರೆಯಿಂದ ಬೆಳ್ಳಿ ತೆರೆಗೆ ಹೆಜ್ಜೆ ಇಡಲು ಸಿದ್ಧರಾಗಿದ್ದಾರೆ. ಹೌದು ಗೋಲ್ಡನ್ ಸ್ಟಾರ್ ಗಣೇಶ ಅವರು ತ್ರಿಬಲ್ ರೈಡಿಂಗ್ ಸಿನಿಮಾದ ನಾಯಕಿಯಾಗಿ ಮೇಘಾ ಶೆಟ್ಟಿ ಆಯ್ಕೆ ಆಗಿದ್ದಾರೆ ಎನ್ನಲಾಗಿದ್ದು, ಈ ಮೂಲಕ ಮೇಘಾ ಶೆಟ್ಟಿ ಸಿನಿಮಾ ನಾಯಕಿಯಾಗಿ ಸ್ಯಾಂಡಲ್ವುಡ್ ಪ್ರವೇಶವನ್ನು ಮಾಡುತ್ತಿದ್ದಾರೆ.

Videos similaires